¡Sorpréndeme!

DK Shivakumar ಕರ್ನಾಟಕದ ಮುಖ್ಯಮಂತ್ರಿ ಆಗುವುದು ಹೇಗೆ? ರಹಸ್ಯ ಬಿಚ್ಚಿಟ್ಟ ಡಿಕೆಶಿ 

2024-11-17 199 Dailymotion

ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂದ ಮಹದಾಸೆ ಹೊಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಕ್ಕಳ ದಿನಾಚರಣೆ ದಿನವೇ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಹುದೊಡ್ಡ ಪ್ರಶ್ನೆಯೊಂದನ್ನು ಕೇಳಿದ್ದಾನೆ. ಏನದು ಅಂತೀರಾ- "ಕರ್ನಾಟಕದ ಮುಖ್ಯಮಂತ್ರಿಯಾಗುವುದು ಹೇಗೆ?".On the day of Children's Day, a class 7 student asked a big question to Deputy Chief Minister DK Shivakumar, who aspires to become the Chief Minister of Karnataka. What is Antira- "How to become Chief Minister of Karnataka?".

#Siddaramaiah #Karnataka  #BJP #DCMDKShivakumar  #DKShivakumar #MallikarjunKharge   #BYVijayendra #BSY #HDK #MUDAScam  #DK

~HT.188~ED.32~PR.160~