¡Sorpréndeme!

ಮೈಸೂರಿನ ರಸ್ತೆಗೆ ಸಿದ್ದರಾಮಯ್ಯ ಹೆಸರು ಯಾಕ್ ಇಡಬಾರದು ಅನ್ನೋದಕ್ಕೆ ಕಾರಣ ಹೇಳಿದ ಯದುವೀರ್

2025-01-03 341 Dailymotion

ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾವಕ್ಕೆ ಬಿಜೆಪಿ ಸಂಸದ ಯದುವೀರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ರಸ್ತೆಗೆ ಐತಿಹಾಸಿಕವಾಗಿ ಪ್ರಿನ್ಸೆಸ್ ರಸ್ತೆ ಎಂಬ ಹೆಸರಿದೆ ಎಂದು ಯದುವೀರ್ ಟ್ವೀಟ್ ಮಾಡುವ ಮೂಲಕ ದಾಖಲೆಗಳನ್ನು ಹಂಚಿಕೊಂಡಿದ್ದಾರೆ.

#MPYaduveer #CMSiddaramaiah #PrinceRoad #Mysorekingdom #MUDA #YaduveerWadiyar #MysoreCity