ನಗರದ ಫ್ರೀಡಂ ಪಾರ್ಕ್ನಲ್ಲಿ ನಿಗದಿತ ವೇತನ ಹಾಗೂ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ.