ಗುಂಡು ಹಾರಿ ಮಸೀದಿ ಧರ್ಮಗುರು ಗಾಯಗೊಂಡ ಪ್ರಕರಣದಲ್ಲಿ, ಆರೋಪಿ ರೌಡಿಶೀಟರ್ನನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.