ದಾವಣಗೆರೆ ಮುಸ್ಲಿಂ ವ್ಯಕ್ತಿಯೊಬ್ಬರು ಹರಕೆ ಫಲಿಸಿದ್ದಕ್ಕಾಗಿ ಕಳೆದ ಮೂರು ವರ್ಷಗಳಿಂದ ಪ್ರತಿ ವರ್ಷ ಅಯ್ಯಪ್ಪ ಮಾಲೆ ಹಾಕಿ, ಶಬರಿಮಲೆಗೆ ತೆರಳಿ ಸ್ವಾಮಿಯ ದರ್ಶನ ಪಡೆಯುತ್ತಾರೆ.