¡Sorpréndeme!

'ಬಾಲರಾಮನ ಮೂರ್ತಿ ಕೆತ್ತನೆ ಕನಸಿನಂತೆ ನಡೆದು ಹೋಯಿತು': ಶಿಲ್ಪಿ ಅರುಣ್‌ ಯೋಗಿರಾಜ್‌ ಸಂದರ್ಶನ

2025-01-10 1 Dailymotion

ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ ಜ.22ಕ್ಕೆ ಒಂದು ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ 'ಈಟಿವಿ ಭಾರತ್'​ ಜೊತೆಗೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.