ಮೂರು ದಶಕ ಕಳೆದರೂ ಕೈಗೂಡದ ನೀರಾವರಿ ಕನಸು: ಸಿಂಗಟಾಲೂರು ಏತ ನೀರಾವರಿ ನಂಬಿದ್ದ ರೈತರಿಗೆ ನಿರಾಸೆ
2025-01-10 0 Dailymotion
ಯೋಜನೆಗಾಗಿ ತಂದಿರಿಸಿದ ಸಾಮಗ್ರಿಗಳು ತುಕ್ಕು ಹಿಡಿದು ಹಾಳಾಗುತ್ತಿವೆ. ಸ್ಥಳೀಯ ಜನಪ್ರತಿನಿಧಿಗಳು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ರೈತರು ಒತ್ತಾಯಿಸಿದ್ದಾರೆ.