ಆದಷ್ಟು ಬೇಗ ಹಸುಗಳ ಕೆಚ್ಚಲು ಕೊಯ್ದ ಕಿಡಿಗೇಡಿಗಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಕಮಿಷನರ್‌ಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.