ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದು ಅಮಾನವೀಯತೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.