ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂದು ಬೆಳಗಿನ ಜಾವ ಕಿಡಿಗೇಡಿಗಳು ಹಸುಗಳ ಕೆಚ್ಚಲು ಕೊಯ್ದು ಅಮಾನವೀಯತೆ ಮೆರೆದಿದ್ದಾರೆ.