ನಮ್ಮ ಸರ್ಕಾರ ಮರು ಭೂಮಾಪನ ಕಾರ್ಯಕ್ರಮ ರೂಪಿಸಿದೆ. ಇದು ಮುಂದಿನ ತಲೆಮಾರಿಗೂ ಬಹಳ ಉಪಯೋಗವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.