ಕಾಂಗ್ರೆಸ್ನಲ್ಲಿ ಯಾವುದೇ ರೀತಿಯ ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ, ಅದರ ಅಗತ್ಯವೂ ಇಲ್ಲ: ಪರಮೇಶ್ವರ್
2025-01-13 1 Dailymotion
ರಾಜ್ಯ ಕಾಂಗ್ರೆಸ್ ವಲಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಕೆಲವರು ಅನವಶ್ಯಕವಾಗಿ ಮಾಧ್ಯಮಗಳಲ್ಲಿ ಚರ್ಚೆ ಹುಟ್ಟುಹಾಕುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.