ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ ಕಿಡಿ
2025-01-13 1 Dailymotion
ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್ಗಳಿಗೆ ಧೈರ್ಯ ಬಂದಿದೆ. ಸರ್ಕಾರದ ಸಂಪೂರ್ಣ ವೈಫಲ್ಯ ಆಗಿದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು.