¡Sorpréndeme!

ಹುಬ್ಬಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾದ ಪೊಲೀಸ್​ ಕಮಿಷನರ್​: 45 ರೌಡಿಶೀಟರ್​ಗಳ ಗಡಿಪಾರು

2025-01-15 2 Dailymotion

ಆರೋಪಿಗಳನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಇವರ ಚಟುವಟಿಕೆಗಳ ಮೇಲೆ ನಿಕಟ ನಿಗಾ ಇರಿಸಲಾಗಿದೆ.