¡Sorpréndeme!

ಮೈಸೂರು: ಸುಧಾ ಮೂರ್ತಿ, ಗಿರಿಜಾ ಲೋಕೇಶ್, ಸಾಧುಕೋಕಿಲ ಸೇರಿ 13 ಸಾಧಕರಿಗೆ ಗೌರವ ಡಾಕ್ಟರೇಟ್

2025-01-17 2 Dailymotion

ಜನವರಿ 18 ರಂದು ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಯಲಿದೆ.