ಬೆಂಗಳೂರಿನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿಯನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಅಮೆರಿಕ ರಾಯಭಾರಿ ಎರಿಕ್ ಗ್ಯಾರ್‌ಸೆಟಿ ಅವರು ಇಂದು ಉದ್ಘಾಟಿಸಿದರು.