ಮುಡಾ 300 ಕೋಟಿ ಆಸ್ತಿ ಮುಟ್ಟುಗೋಲು: ಕೇಂದ್ರದ ವಿರುದ್ಧ ಸುರ್ಜೇವಾಲಾ ಕಿಡಿ
2025-01-17 0 Dailymotion
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿರುವುದನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.