¡Sorpréndeme!

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ : ಡಿ ಕೆ ಶಿವಕುಮಾರ್

2025-01-18 3 Dailymotion

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಳಗಾವಿಯಿಂದಲೇ ಕಾಂಗ್ರೆಸ್​ ಪತನ ಎನ್ನುವ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.