ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯ ಮುಡಾದ ನಿವೇಶನವನ್ನ ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಮಾತನಾಡಿದ್ದಾರೆ.