ಮೈಸೂರು ವಿಶ್ವವಿದ್ಯಾಲಯದ 105ನೇ ಘಟಿಕೋತ್ಸವದಲ್ಲಿ 31,689 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ. ಅವರಲ್ಲಿ 20,202 ಮಂದಿ ವಿದ್ಯಾರ್ಥಿನಿಯರೇ ಇದ್ದಾರೆ.