ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಅಪರಾಧ ನಡೆಯುವ ಮುನ್ನವೇ ಗೊತ್ತಾದರೆ ಅದು ಆಗಲು ಬಿಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.