ಪಕ್ಷದ ಕೆಲವರು ಯತ್ನಾಳ್, ರಮೇಶ್ ಜಾರಕಿಹೊಳಿಯನ್ನು ಎತ್ತಿ ಕಟ್ಟುತ್ತಿದ್ದಾರೆ: ರೇಣುಕಾಚಾರ್ಯ
2025-01-19 0 Dailymotion
ಯತ್ನಾಳ್, ರಮೇಶ್ ಜಾರಕಿಹೊಳಿ ಹುಚ್ಚು ಹುಚ್ಚಾಗಿ ಮಾತಾಡಿದ್ದಾರೆ. ಅವರಿಬ್ಬರನ್ನು ಮುಲಾಜಿಲ್ಲದೇ ಉಚ್ಛಾಟನೆ ಮಾಡಿ ಅಂತ ಹೈಕಮಾಂಡ್ಗೆ ದೂರು ಕೊಡುತ್ತೇವೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು.