ಹಿಂದೆ ಧರ್ಮಸಿಂಗ್, ಸಿದ್ದರಾಮಯ್ಯ ಕಾಲದಲ್ಲೂ ತ್ಯಾಗ ಮಾಡಿದ್ದೇನೆ: ಡಿಸಿಎಂ ಡಿಕೆಶಿ ತ್ಯಾಗದ ಮಾತು
2025-01-20 0 Dailymotion
ಸಾಕಷ್ಟು ಶ್ರಮ ಪಟ್ಟು, ತ್ಯಾಗ, ಹೋರಾಟ ಮಾಡಿ ಕಾಂಗ್ರೆಸ್ಗೆ ಶಕ್ತಿ ತಂದಿದ್ದೇವೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲ. ಅಲ್ಲದೇ ಯಾರ ಜೊತೆಗೂ ಭಿನ್ನಾಭಿಪ್ರಾಯವೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.