ಟಾರ್ಗೆಟ್ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ, ಇದೆಲ್ಲದಕ್ಕೂ ಹೈಕಮಾಂಡ್ನಿಂದ ಶೀಘ್ರದಲ್ಲೇ ಇತಿಶ್ರೀ: ವಿಜಯೇಂದ್ರ
2025-01-20 1 Dailymotion
ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಅಂತ ಅರ್ಥ ಆಗುತ್ತದೆ. ಇದೆಲ್ಲದಕ್ಕೂ ಶೀಘ್ರದಲ್ಲೇ ಇತಿಶ್ರೀ ಹಾಡುವ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ಬಿ.ವೈ. ವಿಜಯೇಂದ್ರ ತಿಳಿಸಿದರು.