ಕಾಂಗ್ರೆಸ್ ನಾಯಕರ ಬಡಿದಾಟ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತಿದೆ: ಪ್ರಲ್ಹಾದ್ ಜೋಶಿ
2025-01-20 0 Dailymotion
ಸಿಎಂ ಸೇರಿ ಹಲವರು ನಮ್ಮ ಪಕ್ಷದ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಅವರು ಮಾತನಾಡಿದ್ದಕ್ಕಾಗಿಯೇ ನಾವೂ ಕೂಡ ಅವರ ಪಕ್ಷದ ಬಗ್ಗೆ ಮಾತನಾಡಬೇಕಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.