¡Sorpréndeme!

'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ' ಸಮಾವೇಶ ಐತಿಹಾಸಿಕವಾಗಲಿದೆ: ಸಿಎಂ ಸಿದ್ದರಾಮಯ್ಯ

2025-01-20 0 Dailymotion

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಮೂಲಕ ಗಾಂಧೀಜಿ ಮತ್ತು ಅಂಬೇಡ್ಕರ್ ಅವರು ಇಂದು ಎಷ್ಟು ಪ್ರಸ್ತುತ ಎಂಬುದನ್ನು ಜನರಿಗೆ ತಿಳಿಸುವ ಉದ್ದೇಶ ನಮ್ಮದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.