ಸೋನಿಯಾ, ರಾಹುಲ್ ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್
2025-01-21 3 Dailymotion
ಈಗಿರುವ ಯಾವ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು? ಸೋನಿಯಾ, ರಾಹುಲ್, ಪ್ರಿಯಾಂಕ ಗಾಂಧಿ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಬೆಳಗಾವಿ ಕಾರ್ಯಕ್ರಮ ನಕಲಿ ಗಾಂಧಿಗಳ ಸಮಾವೇಶ ಎಂದು ಆರ್ ಅಶೋಕ್ ಜರಿದರು.