¡Sorpréndeme!

ಚಾಕು ಇರಿತ ಪ್ರಕರಣ; ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ನಟನ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

2025-01-21 0 Dailymotion

ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ತಲುಪಿದ್ದಾರೆ.