¡Sorpréndeme!

ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ: ಬಿಜೆಪಿ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ

2025-01-21 2 Dailymotion

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುವರ್ಣ ವಿಧಾನಸೌಧ ಉತ್ತರಪ್ರವೇಶ ದ್ವಾರದಲ್ಲಿ 25 ಅಡಿ ಎತ್ತರದ ಮಹಾತ್ಮ ಗಾಂಧೀಜಿ ಕಂಚಿನ ಪ್ರತಿಮೆಯನ್ನು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.