¡Sorpréndeme!

ನಾನು ಯಾರದೋ ಒಬ್ಬರ ಆಶೀರ್ವಾದದಿಂದ ಬೆಳೆದಿಲ್ಲ, ನಮ್ಮದೂ ರಾಜಕೀಯ ಕುಟುಂಬ: ಜನಾರ್ದನ ರೆಡ್ಡಿ ಹೇಳಿಕೆ ಸರಿಯಲ್ಲ: ಶ್ರೀರಾಮುಲು

2025-01-23 0 Dailymotion

ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಸದ್ಯಕ್ಕೆ ನನಗೆ ಪಕ್ಷ ಬಿಡುವ ಆಲೋಚನೆ ಇಲ್ಲ ಎಂದು ಹೇಳಿದ್ದಾರೆ.