¡Sorpréndeme!

ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಹಲವು ರೈಲುಗಳ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

2025-04-15 0 Dailymotion

ಬೆಳಗಾವಿಯಲ್ಲಿ ಗೂಡ್ಸ್ ರೈಲು ತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸುಮಾರು 4 ಗಂಟೆ ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.