¡Sorpréndeme!

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಿಸೆಂಬರ್​ನಲ್ಲಿ ಆಯೋಜನೆ

2025-04-15 2 Dailymotion

88 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.