ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.