ಜಾತಿ ಗಣತಿ ವಿರುದ್ಧ ಒಕ್ಕಲಿಗ ಸಮುದಾಯ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದು ಅವೈಜ್ಞಾನಿಕವಾಗಿದ್ದು, ಸರ್ಕಾರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.