ವೃದ್ಧ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಸಿಇಎನ್ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಮುಖ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.