¡Sorpréndeme!

ಮಾರಕಾಸ್ತ್ರ ಹಿಡಿದು ರೀಲ್ಸ್ ಪ್ರಕರಣ: ಮತ್ತೆ ರಜತ್ ವಶಕ್ಕೆ ಪಡೆದ ಪೊಲೀಸರು

2025-04-16 1 Dailymotion

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರಾಗದ ರಜತ್ ಕಿಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.