ಅಧಿಕಾರ ಇರುವ ತನಕ ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿದ್ದರು. ಅಧಿಕಾರ ಕೊಡಲ್ಲ ಅಂದಾಗ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸಿಎಂ ಆದರು ಎಂದು ಆರ್.ಅಶೋಕ್ ಹೇಳಿದರು.