ಜಾತಿ ಗಣತಿ ವರದಿ ದೋಷಪೂರಿತ, ಲಿಂಗಾಯತರಿಗೆ ಅನ್ಯಾಯ: ತೋಂಟದಾರ್ಯ ಶ್ರೀ ಅಸಮಾಧಾನ
2025-04-17 1 Dailymotion
ಜಾತಿ ಗಣತಿ ವರದಿಯನ್ನು ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ, ಶಿಕ್ಷಣ, ರಾಜಕಾರಣ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ರೀತಿಯಲ್ಲಿ ಜಾತಿ, ಉಪಜಾತಿಗಳಿಗೆ ಅನ್ಯಾಯವಾಗಬಹುದು ಎಂದು ತೋಂಟದಾರ್ಯ ಮಠದ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.