¡Sorpréndeme!

ಬೀದರ್​ನಲ್ಲಿ 2025 ಕೋಟಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

2025-04-17 0 Dailymotion

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್ ನೀಡುವ ಮೂಲಕ ಬೀದರ್​ ನಾಗರಿಕ ವಿಮಾನಯಾನ ಸೇವೆಗೆ ಅಧಿಕೃತವಾಗಿ ಚಾಲನೆ ನೀಡಿದರು.