ಕರ್ನಾಟಕ ಸರ್ಕಾರ ಕೆಡವಲು ಮೋದಿ, ಅಮಿತ್ ಶಾ ಪ್ಲ್ಯಾನ್; ಎಲ್ಲರೂ ಒಂದಾಗಿರಿ: ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಸಲಹೆ!
2025-04-17 0 Dailymotion
ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಬಳಿಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.