ಅಥಣಿ ತಾಲೂಕಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ.