¡Sorpréndeme!

ಕೇಂದ್ರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

2025-04-17 1 Dailymotion

ಕೇಂದ್ರ ಸರ್ಕಾದಿಂದ ಬಡವರ ರಕ್ತ ಕುಡಿಯುವ ಕೆಲಸ ಆಗುತ್ತಿದೆ. ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಇದನ್ನು ಅರ್ಥ ಮಾಡಿಕೊಳ್ಳಿ. ಸುಮ್ಮನೆ ಬೂಟಾಟಿಕೆ ಮಾಡುತ್ತಿದ್ದೀರಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.