¡Sorpréndeme!

ಬೆಂಗಳೂರು: ಬಿಎಂಟಿಸಿ ಬಸ್ ತಡೆದು ನಿಲ್ಲಿಸಿದ ಒಂಟಿ ಸಲಗ

2025-04-18 0 Dailymotion

ಆನೆಗಳು ಕೆರೆಗೆ ನೀರು ಕುಡಿಯಲು ಬಂದಿದ್ದು, ಅವುಗಳಲ್ಲಿ ಒಂದು ಆನೆ ರಸ್ತೆಯಲ್ಲಿ ಹೋಗುತ್ತಿದ್ದ ಬಿಎಂಟಿಸಿ ಬಸ್​ ಅನ್ನು ಒಂದು ಗಂಟೆಗೂ ಅಧಿಕ ಕಾಲ ತಡೆದು ನಿಲ್ಲಿಸಿದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ.