¡Sorpréndeme!

ವಿಜಯಪುರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಯತ್ನಾಳ್​ ಕ್ಷೇತ್ರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ

2025-04-18 3 Dailymotion

ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರುದ್ದ ಪ್ರತಿಪಕ್ಷ ಬಿಜೆಪಿಯ ಜನಾಕ್ರೋಶ ಯಾತ್ರೆಯು ಬಸವನಾಡು ವಿಜಯಪುರಲ್ಲಿ ನಡೆಯಿತು.