ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಚಿವ ಎಂ.ಸಿ.ಸುಧಾಕರ್
2025-04-18 1 Dailymotion
ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಸಿಇಟಿ ಪರೀಕ್ಷೆಗೆ ಬಂದ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಯಲು ಒತ್ತಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.