¡Sorpréndeme!

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ

2025-04-18 1 Dailymotion

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿಂದು ಬೃಹತ್​ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.