ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.