ಬಿಜೆಪಿ ಮುಸ್ಲಿಂ ವಿರೋಧಿ ಅಲ್ಲ. ಆದರೆ ದೇಶದ್ರೋಹಿ ಮುಸ್ಲಿಮರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.