¡Sorpréndeme!

ಜನಿವಾರ ತೆಗೆಸಿದ ಆರೋಪ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಘಂಟೆ ಭಾರಿಸಿ ವಿನೂತನ ಪ್ರತಿಭಟನೆ

2025-04-19 1 Dailymotion

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿದೆ.