ನ್ಯಾ. ನಾಗಮೋಹನ್ ದಾಸ್ ಅವರಿಗೆ ಡೇಟಾ ಸಂಗ್ರಹಿಸಲು ಆದೇಶ ಮಾಡಲಾಗಿದೆ. ಆ ಡೇಟಾವನ್ನು ಜಾತಿ ಗಣತಿ ವರದಿಯೊಂದಿಗೆ ಹೋಲಿಕೆ ಮಾಡುತ್ತಾರೆ ಎಂದು ಸಚಿವ ಜಿ.ಪರಮೇಶ್ವರ್ ತಿಳಿಸಿದರು.